ಎಕ್ಸಿಕ್ಯೂಟಿವ್ ಎಂಜಿನಿಯರ್ (ಸಿವಿಲ್)-1
ಅಸಿಸ್ಟೆಂಟ್ ಎಂಜಿನಿಯರ್(ಸಿವಿಲ್)- 4
ಅಸಿಸ್ಟೆಂಟ್ ಎಂಜಿನಿಯರ್(E&M)-1
ಅಸಿಸ್ಟೆಂಟ್ ಮ್ಯಾನೇಜರ್ (ಮಾರ್ಕೆಟಿಂಗ್)-1
ಎಕ್ಸಿಕ್ಯೂಟಿವ್ ಎಂಜಿನಿಯರ್ (ಸಿವಿಲ್)-ಸಿವಿಲ್ ಎಂಜಿನಿಯರಿಂಗ್ನಲ್ಲಿ ಸ್ನಾತಕೋತ್ತರ ಪದವಿ, ಬಿಇ/ಬಿ.ಟೆಕ್
ಅಸಿಸ್ಟೆಂಟ್ ಎಂಜಿನಿಯರ್(ಸಿವಿಲ್)- ಸಿವಿಲ್ ಎಂಜಿನಿಯರಿಂಗ್ನಲ್ಲಿ ಬಿಇ/ಬಿ.ಟೆಕ್
ಅಸಿಸ್ಟೆಂಟ್ ಎಂಜಿನಿಯರ್(E&M)- ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ಬಿಇ/ಬಿ.ಟೆಕ್
ಅಸಿಸ್ಟೆಂಟ್ ಮ್ಯಾನೇಜರ್ (ಮಾರ್ಕೆಟಿಂಗ್)- ಸಿವಿಲ್ ಎಂಜಿನಿಯರಿಂಗ್ನಲ್ಲಿ ಬಿಇ/ಬಿ.ಟೆಕ್, ಬಿ.ಆರ್ಕ್, ಎಂಬಿಎ
ಎಕ್ಸಿಕ್ಯೂಟಿವ್ ಎಂಜಿನಿಯರ್ (ಸಿವಿಲ್)- 45 ವರ್ಷ
ಅಸಿಸ್ಟೆಂಟ್ ಎಂಜಿನಿಯರ್(ಸಿವಿಲ್)- 40 ವರ್ಷ
ಅಸಿಸ್ಟೆಂಟ್ ಎಂಜಿನಿಯರ್(E&M)-40 ವರ್ಷ
ಅಸಿಸ್ಟೆಂಟ್ ಮ್ಯಾನೇಜರ್ (ಮಾರ್ಕೆಟಿಂಗ್)- 40 ವರ್ಷ
ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಎಕ್ಸಿಕ್ಯೂಟಿವ್ ಎಂಜಿನಿಯರ್ (ಸಿವಿಲ್)- ಮಾಸಿಕ ₹ 1,06,250
ಅಸಿಸ್ಟೆಂಟ್ ಎಂಜಿನಿಯರ್(ಸಿವಿಲ್)- ಮಾಸಿಕ ₹ 62,500
ಅಸಿಸ್ಟೆಂಟ್ ಎಂಜಿನಿಯರ್(E&M)- ಮಾಸಿಕ ₹ 62,500
ಅಸಿಸ್ಟೆಂಟ್ ಮ್ಯಾನೇಜರ್ (ಮಾರ್ಕೆಟಿಂಗ್)-ಮಾಸಿಕ ₹ 62,500
ಬೆಂಗಳೂರು
ಲಿಖಿತ ಪರೀಕ್ಷೆ
ಸಂದರ್ಶನ
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಜನರಲ್ ಮ್ಯಾನೇಜರ್ (HR)
ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್
3ನೇ ಮಹಡಿ
BMTC ಕಾಂಪ್ಲೆಕ್ಸ್
K.H. ರಸ್ತೆ
ಶಾಂತಿನಗರ
ಬೆಂಗಳೂರು-560027
ಆನ್ಲೈನ್ ಮೂಲಕ ಅಪ್ಲೈ ಮಾಡ ಬಯಸುವ ಅಭ್ಯರ್ಥಿಗಳಿಗೆ ಈ ಕೆಳಗೆ ಲಿಂಕ್ ನೀಡಲಾಗಿದೆ.
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 05/06/2024
ಅರ್ಜಿ ಸಲ್ಲಿಸಲು ಕೊನೆಯ ದಿನ: ಜುಲೈ 2, 2024(ನಾಳೆ)
Bangalore,Bangalore,Karnataka
July 01, 2024 5:07 PM IST