ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಚೀಫ್ ಪ್ರಾಜೆಕ್ಟ್ ಮ್ಯಾನೇಜರ್- 3
ಜಾಯಿಂಟ್/ಡೆಪ್ಯುಟಿ ಜನರಲ್ ಮ್ಯಾನೇಜರ್- 1
ಚೀಫ್ ಪ್ರಾಜೆಕ್ಟ್ ಮ್ಯಾನೇಜರ್- RLDA ನಿಯಮಾನುಸಾರ
ಜಾಯಿಂಟ್/ಡೆಪ್ಯುಟಿ ಜನರಲ್ ಮ್ಯಾನೇಜರ್- ಡಿಪ್ಲೊಮಾ, ಸಿವಿಲ್ ಎಂಜಿನಿಯರಿಂಗ್ನಲ್ಲಿ ಡಿಗ್ರಿ
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವೇತನ ನಿಗದಿಪಡಿಸಿಲ್ಲ. ಅವರ ಅನುಭವ ಮತ್ತು ಕಾರ್ಯಕ್ಷಮತೆಯ ಆಧಾರದ ಮೇಲೆ ಸಂಬಳ ಕೊಡಲಾಗುತ್ತದೆ.
ಅಲಹಾಬಾದ್
ಚೆನ್ನೈ
ಪಾಟ್ನಾ
ಬೆಂಗಳೂರು
ಲಿಖಿತ ಪರೀಕ್ಷೆ
ಸಂದರ್ಶನ
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ನಾಳೆಯೊಳಗೆ ಕಳುಹಿಸಬೇಕು.
ಡೆಪ್ಯುಟಿ ಜನರಲ್ ಮ್ಯಾನೇಜರ್ (HR)
ರೈಲ್ ಲ್ಯಾಂಡ್ ಡೆವಲಪ್ಮೆಂಟ್ ಅಥಾರಿಟಿ
ಯುನಿಟ್ ನಂ.-702-B
7ನೇ ಮಹಡಿ
ಕನೆಕ್ಟಸ್ ಟವರ್-II
DMRC ಬಿಲ್ಡಿಂಗ್
ಅಜ್ಮೇರಿ ಗೇಟ್,
ದೆಹಲಿ-110002
ಅರ್ಜಿಯ ಸಾಫ್ಟ್ ಕಾಪಿಯನ್ನು ಇ-ಮೇಲ್ ಐಡಿ rldavnn1624@gmail.com ಗೆ ನಾಳೆಯೊಳಗೆ ಕಳುಹಿಸಬಹುದು.
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 28/05/2024
ಅರ್ಜಿ ಸಲ್ಲಿಸಲು ಕೊನೆಯ ದಿನ: ಜೂನ್ 21, 2024(ನಾಳೆ)
June 20, 2024 9:20 AM IST