Last Updated:
ಏಪ್ರಿಲ್ 1, 2023 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಏಪ್ರಿಲ್ 17, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
Anganwadi Recruitment 2023: ಅಂಗನವಾಡಿಯಲ್ಲಿ(Anganwadi) ಕೆಲಸ(Job) ಹುಡುಕುತ್ತಿರುವವರಿಗೆ ಇಲ್ಲೊಂದು ಒಳ್ಳೆಯ ಚಾನ್ಸ್(Good Chance) ಇದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (WCD) ಅನೇಕ ಹುದ್ದೆಗಳನ್ನು(Jobs) ಭರ್ತಿ ಮಾಡಲು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 723 ಅಂಗನವಾಡಿ ಕಾರ್ಯಕರ್ತೆ, ಅಂಗನವಾಡಿ ಸಹಾಯಕಿ, ಅಂಗನವಾಡಿ ಟೀಚರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಏಪ್ರಿಲ್ 1, 2023 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಏಪ್ರಿಲ್ 17, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ |
ಹುದ್ದೆ | ಅಂಗನವಾಡಿ ಕಾರ್ಯಕರ್ತೆ, ಅಂಗನವಾಡಿ ಸಹಾಯಕಿ, ಅಂಗನವಾಡಿ ಟೀಚರ್ |
ಒಟ್ಟು ಹುದ್ದೆ | 723 |
ವಿದ್ಯಾರ್ಹತೆ | 8ನೇ ತರಗತಿ, 10ನೇ ತರಗತಿ, 12ನೇ ತರಗತಿ |
ವೇತನ | ಮಾಸಿಕ ₹ 8,000- 30,000 |
ಉದ್ಯೋಗದ ಸ್ಥಳ | ಒಡಿಶಾ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಏಪ್ರಿಲ್ 17, 2023 |
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 8ನೇ ತರಗತಿ, 10ನೇ ತರಗತಿ, 12ನೇ ತರಗತಿ ಪೂರ್ಣಗೊಳಿಸಿರಬೇಕು.
ಒಡಿಶಾದ ಭುವನೇಶ್ವರ
ಮಾಸಿಕ ₹ 8,000- 30,000
ದಾಖಲಾತಿ ಪರಿಶೀಲನೆ
ಸಂದರ್ಶನ
ಭರ್ತಿ ಮಾಡಿದ ಅರ್ಜಿ ನಮೂನೆ
ಜನನ ಪ್ರಮಾಣ ಪತ್ರ/ ಜನ್ಮದಿನಾಂಕ ಇರುವ ಎಸ್ಎಸ್ಎಲ್ಸಿ ಅಂಕಪಟ್ಟಿ
ವಾಸಸ್ಥಳದ ದೃಢೀಕರಣ
ವಿದ್ಯಾರ್ಹತೆ ಪ್ರಮಾಣಪತ್ರ
ಮೀಸಲಾತಿ ಅಭ್ಯರ್ಥಿಗಳ ಜಾತಿ ಪ್ರಮಾಣಪತ್ರ
ಪತಿಯ ಮರಣ ಪ್ರಮಾಣ ಪತ್ರ (ವಿಚ್ಚೇದಿತೆ ಅಭ್ಯರ್ಥಿಗಳಿಗೆ)
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 01/04/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಏಪ್ರಿಲ್ 17, 2023
April 04, 2023 6:56 PM IST