Last Updated:
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 8ನೇ ತರಗತಿ, 10ನೇ ತರಗತಿ, 12ನೇ ತರಗತಿ ಪೂರ್ಣಗೊಳಿಸಿರಬೇಕು.
Anganwadi Recruitment 2023: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ((WCD)) ನೇಮಕಾತಿಯ ಹುದ್ದೆಗಳಿಗೆ ಅರ್ಜಿ ಹಾಕಲು ನಾಳೆಯೇ ಕೊನೆಯ ದಿನವಾಗಿದೆ. ಒಟ್ಟು 723 ಅಂಗನವಾಡಿ ಕಾರ್ಯಕರ್ತೆ, ಅಂಗನವಾಡಿ ಸಹಾಯಕಿ, ಅಂಗನವಾಡಿ ಟೀಚರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿತ್ತು. ಏಪ್ರಿಲ್ 1, 2023 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಏಪ್ರಿಲ್ 17, 2023 ಅರ್ಜಿ ಸಲ್ಲಿಸಲು ಕೊನೆಯ ದಿನ ಎಂದು ಅಧಿಕೃತ ಅಧಿಸೂಚನೆಯಲ್ಲಿ (Official Notification) ತಿಳಿಸಲಾಗಿದೆ. ಅದರಂತೆ ಅಂಗನವಾಡಿ ಹುದ್ದೆಗಳಿಗೆ ಇವತ್ತೇ ಅಪ್ಲೈ ಮಾಡಿ.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ |
ಹುದ್ದೆ | ಅಂಗನವಾಡಿ ಕಾರ್ಯಕರ್ತೆ, ಅಂಗನವಾಡಿ ಸಹಾಯಕಿ, ಅಂಗನವಾಡಿ ಟೀಚರ್ |
ಒಟ್ಟು ಹುದ್ದೆ | 723 |
ವಿದ್ಯಾರ್ಹತೆ | 8ನೇ ತರಗತಿ, 10ನೇ ತರಗತಿ, 12ನೇ ತರಗತಿ |
ವೇತನ | ಮಾಸಿಕ ₹ 8,000- 30,000 |
ಉದ್ಯೋಗದ ಸ್ಥಳ | ಒಡಿಶಾ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಏಪ್ರಿಲ್ 17, 2023 (ನಾಳೆ) |
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 8ನೇ ತರಗತಿ, 10ನೇ ತರಗತಿ, 12ನೇ ತರಗತಿ ಪೂರ್ಣಗೊಳಿಸಿರಬೇಕು.
ಒಡಿಶಾದ ಭುವನೇಶ್ವರ
ಮಾಸಿಕ ₹ 8,000- 30,000
ದಾಖಲಾತಿ ಪರಿಶೀಲನೆ
ಸಂದರ್ಶನ
ಭರ್ತಿ ಮಾಡಿದ ಅರ್ಜಿ ನಮೂನೆ
ಜನನ ಪ್ರಮಾಣ ಪತ್ರ/ ಜನ್ಮದಿನಾಂಕ ಇರುವ ಎಸ್ಎಸ್ಎಲ್ಸಿ ಅಂಕಪಟ್ಟಿ
ವಾಸಸ್ಥಳದ ದೃಢೀಕರಣ
ವಿದ್ಯಾರ್ಹತೆ ಪ್ರಮಾಣಪತ್ರ
ಮೀಸಲಾತಿ ಅಭ್ಯರ್ಥಿಗಳ ಜಾತಿ ಪ್ರಮಾಣಪತ್ರ
ಪತಿಯ ಮರಣ ಪ್ರಮಾಣ ಪತ್ರ (ವಿಚ್ಚೇದಿತೆ ಅಭ್ಯರ್ಥಿಗಳಿಗೆ)
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 01/04/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಏಪ್ರಿಲ್ 17, 2023 (ನಾಳೆ)
April 16, 2023 2:58 PM IST