Last Updated:
ಒಟ್ಟು 30 P&O ಪ್ರೊಫೆಶನಲ್, ಆಡಿಯಾಲಜಿಸ್ಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈಗಲೇ ಅರ್ಜಿ ಸಲ್ಲಿಸಿ. ಜನವರಿ 29, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್ಲೈನ್/ಪೋಸ್ಟ್ ಮೂಲಕ ಅರ್ಜಿ ಹಾಕಿ.
ALIMCO Recruitment 2023: ಆರ್ಟಿಫಿಶಿಯಲ್ ಲಿಂಬ್ಸ್ ಮ್ಯಾನುಫ್ಯಾಕ್ಚರಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾ (Artificial Limbs Manufacturing Corporation of India) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 30 P&O ಪ್ರೊಫೆಶನಲ್, ಆಡಿಯಾಲಜಿಸ್ಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈಗಲೇ ಅರ್ಜಿ ಸಲ್ಲಿಸಿ. ಜನವರಿ 29, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್ಲೈನ್/ಪೋಸ್ಟ್ ಮೂಲಕ ಅರ್ಜಿ ಹಾಕಿ.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಆರ್ಟಿಫಿಶಿಯಲ್ ಲಿಂಬ್ಸ್ ಮ್ಯಾನುಫ್ಯಾಕ್ಚರಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾ |
ಹುದ್ದೆ | P&O ಪ್ರೊಫೆಶನಲ್, ಆಡಿಯಾಲಜಿಸ್ಟ್ |
ಒಟ್ಟು ಹುದ್ದೆ | 30 |
ವೇತನ | ಮಾಸಿಕ ₹ 25,000-35,000 |
ಉದ್ಯೋಗದ ಸ್ಥಳ | ಭಾರತ |
ವಿದ್ಯಾರ್ಹತೆ | ಪದವಿ, ಸ್ನಾತಕೋತ್ತರ ಪದವಿ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಜನವರಿ 29, 2023 |
P&O ಪ್ರೊಫೆಶನಲ್- 15
ಆಡಿಯಾಲಜಿಸ್ಟ್ ಪ್ರೊಫೆಶನಲ್0- 15
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ಅಭ್ಯರ್ಥಿಗಳ ವಯಸ್ಸು ಜನವರಿ 1, 2023ಕ್ಕೆ ಗರಿಷ್ಠ 34 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಮಾಸಿಕ ₹ 25,000-35,000
ಲಿಖಿತ ಪರೀಕ್ಷೆ
ಸಂದರ್ಶನ
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಜನವರಿ 29, 2023ರೊಳಗೆ ಕಳುಹಿಸಿ.
ಮ್ಯಾನೇಜರ್ (ಸಿಬ್ಬಂದಿ ಮತ್ತು ಆಡಳಿತ)
ಆರ್ಟಿಫಿಶಿಯಲ್ ಲಿಂಬ್ಸ್ ಮ್ಯಾನುಫ್ಯಾಕ್ಚರಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾ
ಜಿ.ಟಿ.ರೋಡ್.
ಕಾನ್ಪುರ್-209217 (ಯು.ಪಿ)
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 14/01/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಜನವರಿ 29, 2023
January 19, 2023 8:35 AM IST