
Anganwadi Jobs: 440 ಅಂಗನವಾಡಿ ಹುದ್ದೆಗಳು ಖಾಲಿ ಇವೆ- ಆಸಕ್ತರು ಅರ್ಜಿ ಹಾಕಿ
Last Updated:July 06, 2023 2:38 PM IST ಆಸಕ್ತರು ಆನ್ಲೈನ್ (Online) ಮೂಲಕ ಅಪ್ಲೈ ಮಾಡಬೇಕು. ಅರ್ಜಿ ಹಾಕುವ ಲಿಂಕ್ನ್ನು ಈ ಕೆಳಗೆ ನೀಡಲಾಗಿದೆ. ಸಾಂದರ್ಭಿಕ ಚಿತ್ರ WCD Recruitment 2023: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು (Women and Child Welfare Department) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅಂಗನವಾಡಿಗಳಲ್ಲಿ ಒಟ್ಟು 440 ಮಹಿಳಾ ಮೇಲ್ವಿಚಾರಕಿ (Female Supervisor) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ…