
IIIT ಧಾರವಾಡದಲ್ಲಿ ಕೆಲಸ ಖಾಲಿ ಇದೆ- ಈಗಲೇ ರೆಸ್ಯೂಮ್ ಕಳುಹಿಸಿ
Last Updated:January 25, 2023 11:47 AM IST ಫೆಬ್ರವರಿ 7 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಅಷ್ಟರೊಳಗೆ ತಮ್ಮ ರೆಸ್ಯೂಮ್ನ್ನು ಇ-ಮೇಲ್ ಮಾಡಿ. ಸಾಂದರ್ಭಿಕ ಚಿತ್ರ IIIT Dharwad Recruitment 2023: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಇನ್ಫರ್ಮೇಶನ್ ಟೆಕ್ನಾಲಜಿ ಧಾರವಾಡ(Indian Institute of Information Technology Dharwad) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಜೂನಿಯರ್ ರಿಸರ್ಚ್ ಫೆಲೋ (Junior Research Fellow- JRF) ಹುದ್ದೆಗಳು ಖಾಲಿ…