Railway Jobs: ಕರ್ನಾಟಕದಲ್ಲಿದೆ ರೈಲ್ವೆ ಉದ್ಯೋಗಾವಕಾಶ- ತಿಂಗಳಿಗೆ 2 ಲಕ್ಷಕ್ಕೂ ಅಧಿಕ ಸಂಬಳ

Railway 2024 07 bb755a5ce972f23cfc167fba74bc9dd7 3x2.jpg


ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಹುದ್ದೆಯ ಮಾಹಿತಿ:

ಜನರಲ್ ಮ್ಯಾನೇಜರ್- 2

ಅಡಿಶನಲ್ ಜನರಲ್ ಮ್ಯಾನೇಜರ್/ ಜಾಯಿಂಟ್ ಜನರಲ್ ಮ್ಯಾನೇಜರ್- 4

ಮ್ಯಾನೇಜರ್/ ಡೆಪ್ಯುಟಿ ಮ್ಯಾನೇಜರ್/ ಅಸಿಸ್ಟೆಂಟ್ ಮ್ಯಾನೇಜರ್- 4

ಸೀನಿಯರ್ ಎಕ್ಸಿಕ್ಯೂಟಿವ್/ ಎಕ್ಸಿಕ್ಯೂಟಿವ್- 8

ವಿದ್ಯಾರ್ಹತೆ:

ಜನರಲ್ ಮ್ಯಾನೇಜರ್- ಪದವಿ

ಅಡಿಶನಲ್ ಜನರಲ್ ಮ್ಯಾನೇಜರ್/ ಜಾಯಿಂಟ್ ಜನರಲ್ ಮ್ಯಾನೇಜರ್- ಸಿಎ/ICWA, ಪದವಿ

ಮ್ಯಾನೇಜರ್/ ಡೆಪ್ಯುಟಿ ಮ್ಯಾನೇಜರ್/ ಅಸಿಸ್ಟೆಂಟ್ ಮ್ಯಾನೇಜರ್- ಡಿಪ್ಲೊಮಾ, ಪದವಿ, ಬಿಇ/ಬಿ.ಟೆಕ್, ಬಿಸಿಎ, ಎಂಇ/ಎಂ.ಟೆಕ್, ಎಂಸಿಎ, ಎಂಬಿಎ, MSW

ಸೀನಿಯರ್ ಎಕ್ಸಿಕ್ಯೂಟಿವ್/ ಎಕ್ಸಿಕ್ಯೂಟಿವ್- ಐಟಿಐ, ಡಿಪ್ಲೊಮಾ, ಪದವಿ, ಬಿಇ/ಬಿ.ಟೆಕ್, ಎಂಇ/ಎಂ.ಟೆಕ್, ಸ್ನಾತಕೋತ್ತರ ಪದವಿ

ವಯೋಮಿತಿ:

ಜನರಲ್ ಮ್ಯಾನೇಜರ್- 55 ವರ್ಷ

ಅಡಿಶನಲ್ ಜನರಲ್ ಮ್ಯಾನೇಜರ್/ ಜಾಯಿಂಟ್ ಜನರಲ್ ಮ್ಯಾನೇಜರ್- 55 ವರ್ಷ

ಮ್ಯಾನೇಜರ್/ ಡೆಪ್ಯುಟಿ ಮ್ಯಾನೇಜರ್/ ಅಸಿಸ್ಟೆಂಟ್ ಮ್ಯಾನೇಜರ್- 55 ವರ್ಷ

ಸೀನಿಯರ್ ಎಕ್ಸಿಕ್ಯೂಟಿವ್/ ಎಕ್ಸಿಕ್ಯೂಟಿವ್- 40 ವರ್ಷ

ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:

ಜನರಲ್ ಮ್ಯಾನೇಜರ್- ಮಾಸಿಕ ₹ 2,61,000

ಅಡಿಶನಲ್ ಜನರಲ್ ಮ್ಯಾನೇಜರ್/ ಜಾಯಿಂಟ್ ಜನರಲ್ ಮ್ಯಾನೇಜರ್- ಮಾಸಿಕ ₹ 1,75,000-2,00,000

ಮ್ಯಾನೇಜರ್/ ಡೆಪ್ಯುಟಿ ಮ್ಯಾನೇಜರ್/ ಅಸಿಸ್ಟೆಂಟ್ ಮ್ಯಾನೇಜರ್- ಮಾಸಿಕ ₹ 53,250-80,000

ಸೀನಿಯರ್ ಎಕ್ಸಿಕ್ಯೂಟಿವ್/ ಎಕ್ಸಿಕ್ಯೂಟಿವ್- ಮಾಸಿಕ ₹ 30,000- 39,000

ಅರ್ಜಿ ಶುಲ್ಕ:

ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಉದ್ಯೋಗದ ಸ್ಥಳ:

ಬೆಂಗಳೂರು

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ

ಸಂದರ್ಶನ

ಅರ್ಜಿ ಹಾಕೋದು ಹೇಗೆ?

ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 18/06/2024

ಅರ್ಜಿ ಸಲ್ಲಿಸಲು ಕೊನೆಯ ದಿನ: ಜುಲೈ 18, 2024(ನಾಳೆ)



Source link

Leave a Reply

Your email address will not be published. Required fields are marked *

TOP