Railway Jobs: ಬೆಂಗಳೂರಿನಲ್ಲಿದೆ ರೈಲ್ವೆ ಇಲಾಖೆಯ ಕೆಲಸ- ಆಸಕ್ತರು ಇವತ್ತೇ ಅಪ್ಲೈ ಮಾಡಿ

Rites 2024 04 be05bcdbaae8254cca485dccac2e5d76.jpg


Last Updated:

ಒಟ್ಟು 3 ಮ್ಯಾನೇಜರ್ / ಅಸಿಸ್ಟೆಂಟ್ ಮ್ಯಾನೇಜರ್/ ಸೀನಿಯರ್ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಹಾಕಿ. ರೈಲ್ವೆ ಇಲಾಖೆಯ ಕೆಲಸ(Job) ಪಡೆಯಬೇಕು ಎಂದು ಹಂಬಲಿಸುತ್ತಿರುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ.

ರೈಲ್ವೆ ಇಲಾಖೆರೈಲ್ವೆ ಇಲಾಖೆ
ರೈಲ್ವೆ ಇಲಾಖೆ

RITES Recruitment 2024: ರೈಲ್ವೆ ಇಲಾಖೆಯಲ್ಲಿ ಕೆಲಸ ಖಾಲಿ ಇದೆ. ಆಸಕ್ತ ಅಭ್ಯರ್ಥಿಗಳು ತಡಮಾಡದೇ ಈ ಕೂಡಲೇ ಅಪ್ಲೈ ಮಾಡಿ. ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆಗಳು(Rail India Technical and Economic Services) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 3 ಮ್ಯಾನೇಜರ್ / ಅಸಿಸ್ಟೆಂಟ್ ಮ್ಯಾನೇಜರ್/ ಸೀನಿಯರ್ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಹಾಕಿ. ರೈಲ್ವೆ ಇಲಾಖೆಯ ಕೆಲಸ(Job) ಪಡೆಯಬೇಕು ಎಂದು ಹಂಬಲಿಸುತ್ತಿರುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ.

ಆಸಕ್ತರು ಆನ್​ಲೈನ್​/ ಆಫ್​ಲೈನ್ ಮೂಲಕ ಅರ್ಜಿ ಹಾಕಬೇಕು. ಜೂನ್​ 11, 2024 ಅಂದರೆ ಇಂದು ಅರ್ಜಿ ಹಾಕಲು ಕೊನೆಯ ದಿನ ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅಪ್ಲಿಕೇಶನ್ (Application) ಹಾಕಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ವಯೋಮಿತಿ:

ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆಗಳು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 55 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:

ನಿಗದಿಪಡಿಸಿಲ್ಲ.

ಉದ್ಯೋಗದ ಸ್ಥಳ:

ಬಿಲಸ್ಪುರ

ಬೆಂಗಳೂರು

ಭುವನೇಶ್ವರ

ಆಯ್ಕೆ ಪ್ರಕ್ರಿಯೆ:

ಕ್ವಾಲಿಫಿಕೇಶನ್

ಅನುಭವ

ಸಂದರ್ಶನ

ಅರ್ಜಿ ಹಾಕೋದು ಹೇಗೆ?

ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸುವವರು ಹೀಗೆ ಮಾಡಿ.

ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ರೈಟ್ಸ್​ ಲಿಮಿಟೆಡ್​

ಶಿಖರ್

ಪ್ಲಾಟ್​ ನಂಬರ್ -1

ಸೆಕ್ಟರ್- 29

ಗುರುಗ್ರಾಮ್-122001

ಹರಿಯಾಣ

ಅಥವಾ ಅಭ್ಯರ್ಥಿಗಳು ತಮ್ಮ ರೆಸ್ಯೂಮ್​ನ್ನು ಇ-ಮೇಲ್ ಐಡಿ desraj@rites.com ಅಥವಾ sbu.hr@rites.com ಗೆ ಕಳುಹಿಸಬೇಕು.
ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 12/04/2024

ಅರ್ಜಿ ಸಲ್ಲಿಸಲು ಕೊನೆಯ ದಿನ (ಆನ್​ಲೈನ್ & ಆಫ್​ಲೈನ್): ಜೂನ್ 11, 2024(ನಾಳೆ)



Source link

Leave a Reply

Your email address will not be published. Required fields are marked *

TOP