Last Updated:
ಒಟ್ಟು 3 ಮ್ಯಾನೇಜರ್ / ಅಸಿಸ್ಟೆಂಟ್ ಮ್ಯಾನೇಜರ್/ ಸೀನಿಯರ್ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಹಾಕಿ. ರೈಲ್ವೆ ಇಲಾಖೆಯ ಕೆಲಸ(Job) ಪಡೆಯಬೇಕು ಎಂದು ಹಂಬಲಿಸುತ್ತಿರುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ.
RITES Recruitment 2024: ರೈಲ್ವೆ ಇಲಾಖೆಯಲ್ಲಿ ಕೆಲಸ ಖಾಲಿ ಇದೆ. ಆಸಕ್ತ ಅಭ್ಯರ್ಥಿಗಳು ತಡಮಾಡದೇ ಈ ಕೂಡಲೇ ಅಪ್ಲೈ ಮಾಡಿ. ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆಗಳು(Rail India Technical and Economic Services) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 3 ಮ್ಯಾನೇಜರ್ / ಅಸಿಸ್ಟೆಂಟ್ ಮ್ಯಾನೇಜರ್/ ಸೀನಿಯರ್ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಹಾಕಿ. ರೈಲ್ವೆ ಇಲಾಖೆಯ ಕೆಲಸ(Job) ಪಡೆಯಬೇಕು ಎಂದು ಹಂಬಲಿಸುತ್ತಿರುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ.
ಆಸಕ್ತರು ಆನ್ಲೈನ್/ ಆಫ್ಲೈನ್ ಮೂಲಕ ಅರ್ಜಿ ಹಾಕಬೇಕು. ಜೂನ್ 11, 2024 ಅಂದರೆ ಇಂದು ಅರ್ಜಿ ಹಾಕಲು ಕೊನೆಯ ದಿನ ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅಪ್ಲಿಕೇಶನ್ (Application) ಹಾಕಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆಗಳು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 55 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ನಿಗದಿಪಡಿಸಿಲ್ಲ.
ಬಿಲಸ್ಪುರ
ಬೆಂಗಳೂರು
ಭುವನೇಶ್ವರ
ಕ್ವಾಲಿಫಿಕೇಶನ್
ಅನುಭವ
ಸಂದರ್ಶನ
ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸುವವರು ಹೀಗೆ ಮಾಡಿ.
ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ರೈಟ್ಸ್ ಲಿಮಿಟೆಡ್
ಶಿಖರ್
ಪ್ಲಾಟ್ ನಂಬರ್ -1
ಸೆಕ್ಟರ್- 29
ಗುರುಗ್ರಾಮ್-122001
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 12/04/2024
ಅರ್ಜಿ ಸಲ್ಲಿಸಲು ಕೊನೆಯ ದಿನ (ಆನ್ಲೈನ್ & ಆಫ್ಲೈನ್): ಜೂನ್ 11, 2024(ನಾಳೆ)
Bangalore,Bangalore,Karnataka
June 11, 2024 10:03 AM IST