Hruthin 2025 09 11t182755.403 2025 09 85dcd7c362f8ec6f429ef43b8e05f5b9 3x2.jpg

10ನೇ ಕ್ಲಾಸ್ ಪಾಸ್ ಆದ ಮಹಿಳೆಯರಿಗೆ ಗುಡ್ ನ್ಯೂಸ್, 277 ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉದ್ಯೋಗ ಸ್ಥಳ: ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರಾಥಮಿಕವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲಸ ಮಾಡುವ ಅವಕಾಶ ದೊರೆಯುತ್ತದೆ. ಅರ್ಥಾತ್​ ಬೆಳ್ತಂಗಡಿ, ಬಂಟ್ವಾಳ , ಮಂಗಳೂರು (ಗ್ರಾಮೀಣ), ಮಂಗಳೂರು (ನಗರ), ಪುತ್ತೂರು ತಾಲೂಕಿನ ವಿವಿಧ ಗ್ರಾಮಗಳಲ್ಲಿ ಇರಲಿದೆ. ವಿದ್ಯಾರ್ಹತೆ: ಅಂಗನವಾಡಿ ಶಿಕ್ಷಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ ಪಿಯುಸಿ (PUC) ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ ಹತ್ತನೇ ತರಗತಿ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು. ವಯೋಮಿತಿ: ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಲು 19-35 ವರ್ಷ…

Read More
TOP