
ಬೆಂಗಳೂರು ಮೆಟ್ರೋದಲ್ಲಿದೆ ಬಂಪರ್ ಉದ್ಯೋಗಾವಕಾಶ- ಆಸಕ್ತರು ನಾಳೆಯೊಳಗೆ ಅಪ್ಲೈ ಮಾಡಿ
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ಮೆಟ್ರೋದ ಅಧಿಕೃತ ವೆಬ್ಸೈಟ್bmrc.co.in ಗೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ. ಹುದ್ದೆಯ ಮಾಹಿತಿ: ಎಕ್ಸಿಕ್ಯೂಟಿವ್ ಎಂಜಿನಿಯರ್ (ಸಿವಿಲ್)-1 ಅಸಿಸ್ಟೆಂಟ್ ಎಂಜಿನಿಯರ್(ಸಿವಿಲ್)- 4 ಅಸಿಸ್ಟೆಂಟ್ ಎಂಜಿನಿಯರ್(E&M)-1 ಅಸಿಸ್ಟೆಂಟ್ ಮ್ಯಾನೇಜರ್ (ಮಾರ್ಕೆಟಿಂಗ್)-1 ವಿದ್ಯಾರ್ಹತೆ: ಎಕ್ಸಿಕ್ಯೂಟಿವ್ ಎಂಜಿನಿಯರ್ (ಸಿವಿಲ್)-ಸಿವಿಲ್ ಎಂಜಿನಿಯರಿಂಗ್ನಲ್ಲಿ ಸ್ನಾತಕೋತ್ತರ ಪದವಿ, ಬಿಇ/ಬಿ.ಟೆಕ್ ಅಸಿಸ್ಟೆಂಟ್ ಎಂಜಿನಿಯರ್(ಸಿವಿಲ್)- ಸಿವಿಲ್ ಎಂಜಿನಿಯರಿಂಗ್ನಲ್ಲಿ…