
ರೈಲ್ವೆ ನೇಮಕಾತಿ ಮಂಡಳಿಯಲ್ಲಿ ಲೋಕೋ ಪೈಲಟ್ ಹುದ್ದೆಗಳ ಭರ್ತಿ- ಅಪ್ಲೈ ಮಾಡಲು ಇವತ್ತೇ ಲಾಸ್ಟ್ ಡೇಟ್
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ. ಸಂಸ್ಥೆ ರೈಲ್ವೆ ನೇಮಕಾತಿ ಮಂಡಳಿ ಹುದ್ದೆ ಅಸಿಸ್ಟೆಂಟ್ ಲೋಕೋ ಪೈಲಟ್ ಒಟ್ಟು ಹುದ್ದೆ 18,799 ವಿದ್ಯಾರ್ಹತೆ 10ನೇ ತರಗತಿ, ಡಿಪ್ಲೊಮಾ, ಐಟಿಐ ವೇತನ ಮಾಸಿಕ ₹ 19,900 ಉದ್ಯೋಗದ ಸ್ಥಳ ಭಾರತ ಅರ್ಜಿ ಸಲ್ಲಿಸಲು ಕೊನೆಯ ದಿನ ಜೂನ್ 25, 2024(ಇಂದು) ಶೈಕ್ಷಣಿಕ ಅರ್ಹತೆ: ರೈಲ್ವೆ ನೇಮಕಾತಿ…