
ಕೆಸೆಟ್ ಪರಿಕ್ಷೆಗೆ ಅಧಿಸೂಚನೆ ಹೊರಡಿಸಿದ ಕೆಇಎ; ಪ್ರಾಧ್ಯಾಪಕರಾಗಬೇಕು ಎನ್ನುವವರು ಈ ಕೂಡಲೇ ಅರ್ಜಿ ಸಲ್ಲಿಸಿ
ಯಾಕೆ ಈ ಪರೀಕ್ಷೆ ಪಾಸಾಗುವುದು ಮುಖ್ಯ: KSET-2025 ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಕರ್ನಾಟಕದ ಸರ್ಕಾರಿ ಮತ್ತು ಖಾಸಗಿ ವಿಶ್ವವಿದ್ಯಾಲಯಗಳು, ಮಹಾವಿದ್ಯಾಲಯಗಳು ಹಾಗೂ ಇತರೆ ಶಿಕ್ಷಣ ಸಂಸ್ಥೆಗಳಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಜಿ ಸಲ್ಲಿಸಲು ಅವಕಾಶ ಸಿಗಲಿದೆ. ಪರೀಕ್ಷೆಯಲ್ಲಿ ಯಶಸ್ವಿಯಾಗುವುದು ಅಕಾಡೆಮಿಕ್ ವೃತ್ತಿಜೀವನಕ್ಕೆ ಪ್ರಮುಖ ಹೆಜ್ಜೆಯಾಗಲಿದೆ. ಅರ್ಜಿ ಸಲ್ಲಿಕೆ ದಿನಾಂಕಗಳು KSET-2025ಗೆ ಆನ್ಲೈನ್ ಅರ್ಜಿ ಪ್ರಕ್ರಿಯೆ 28 ಆಗಸ್ಟ್ 2025ರಿಂದ ಆರಂಭವಾಗಿದ್ದು, 18 ಸೆಪ್ಟೆಂಬರ್ 2025ರವರೆಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ 19…