
ಡಿಗ್ರಿ ಮುಗಿಸಿ ಕೆಲಸ ಹುಡುಕ್ತಿದ್ದೀರಾ? ಇಲ್ಲಿ ಅಪ್ಲೈ ಮಾಡಿದ್ರೆ 28,000 ಸಂಬಳ ಸಿಗುತ್ತೆ
Last Updated:May 06, 2023 5:25 PM IST ಸಿಲಿಕಾನ್ ಸಿಟಿಯಲ್ಲಿ ಉದ್ಯೋಗ ಮಾಡಲು ಬಯಸುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಆಸಕ್ತರು ಮೇ 16, 2023 ರೊಳಗೆ ತಮ್ಮ ರೆಸ್ಯೂಮ್ನ್ನು ಇ-ಮೇಲ್ ಮಾಡಿ. ಸಾಂದರ್ಭಿಕ ಚಿತ್ರ JNCASR Recruitment 2023: ಜವಾಹರ್ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್( Jawaharlal Nehru Centre For Advanced Scientific Research) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು…