
Bengaluru Metro Jobs: ಬೆಂಗಳೂರು ಮೆಟ್ರೋದಲ್ಲಿ ವಿವಿಧ ಹುದ್ದೆಗಳ ನೇಮಕಾತಿ- ಆಸಕ್ತರು ನಾಳೆಯೊಳಗೆ ಅಪ್ಲೈ
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ಮೆಟ್ರೋದ ಅಧಿಕೃತ ವೆಬ್ಸೈಟ್bmrc.co.in ಗೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ. ಶೈಕ್ಷಣಿಕ ಅರ್ಹತೆ: ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಮೆಟ್ರಿಕ್ಯುಲೇಷನ್, ಎಲೆಕ್ಟ್ರಿಕಲ್ ಇಂಜಿನಿಯರಿಂಗ್/ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್/ಟೆಲಿಕಮ್ಯುನಿಕೇಷನ್ಸ್/ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್/ಎಲೆಕ್ಟ್ರಿಕಲ್ ಪವರ್ ಸಿಸ್ಟಮ್ಸ್/ಇಂಡಸ್ಟ್ರಿಯಲ್ ಎಲೆಕ್ಟ್ರಾನಿಕ್ಸ್/ಮೆಕ್ಯಾನಿಕಲ್ ಇಂಜಿನಿಯರಿಂಗ್ನಲ್ಲಿ ಡಿಪ್ಲೊಮಾ ಪೂರ್ಣಗೊಳಿಸಿರಬೇಕು….