
ಕೆನರಾ ಬ್ಯಾಂಕ್ನಲ್ಲಿ ಕೆಲಸ, ಲಿಖಿತ ಪರೀಕ್ಷೆ ಇಲ್ಲದೇ ಆಯ್ಕೆ! ಈಗಲೇ ಅರ್ಜಿ ಸಲ್ಲಿಸಿ
ಅಧಿಸೂಚನೆ ವಿವರಗಳು: ಕೆನರಾ ಬ್ಯಾಂಕ್ ಮಾರಾಟ ಮತ್ತು ಮಾರ್ಕೆಟಿಂಗ್ ತರಬೇತಿ ಹುದ್ದೆಗಳಿಗೆ ಅರ್ಜಿ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದ್ದು, ಅಕ್ಟೋಬರ್ 6, 2025 ಕೊನೆಯ ದಿನಾಂಕವಾಗಿದೆ. ಆಸಕ್ತ ಅಭ್ಯರ್ಥಿಗಳು ಕೆನರಾ ಬ್ಯಾಂಕ್ನ ಅಧಿಕೃತ ವೆಬ್ಸೈಟ್ https://canarabank.com ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ದೇಶದಾದ್ಯಂತ ವಿವಿಧ ಶಾಖೆಗಳಲ್ಲಿ ನೇಮಕಾತಿ ಮಾಡಲಾಗುವುದು. ಆಯ್ಕೆ ವಿಧಾನ: ಈ ನೇಮಕಾತಿಗೆ ಯಾವುದೇ ಲಿಖಿತ ಪರೀಕ್ಷೆಯಿಲ್ಲ. ಕೇವಲ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವನ್ನು ಪಾವತಿಸುವ…