
ಕ್ರೀಡಾಪಟುಗಳಿಗೆ ರೈಲ್ವೆ ಇಲಾಖೆಯಿಂದ ಭರ್ಜರಿ ಆಫರ್, 50 ಹುದ್ದೆಗಳಿಗೆ ಅರ್ಜಿ ಆಹ್ವಾನ
Last Updated:September 08, 2025 4:49 PM IST Railway Jobs: ಭಾರತೀಯ ರೈಲ್ವೆ ದೇಶದ ಅತಿದೊಡ್ಡ ಸಾರ್ವಜನಿಕ ವಲಯ ಸಂಸ್ಥೆಯಾಗಿದ್ದು, ಲಕ್ಷಾಂತರ ಜನರಿಗೆ ಉದ್ಯೋಗವನ್ನು ನೀಡುತ್ತಿದೆ. ಈ ವರ್ಷ 50 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದೆ; ಆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ: Railway Jobs Railway Jobs: ಭಾರತೀಯ ರೈಲ್ವೆ ದೇಶದ ಅತಿದೊಡ್ಡ ಸಾರ್ವಜನಿಕ ವಲಯ ಸಂಸ್ಥೆಯಾಗಿದ್ದು, ಲಕ್ಷಾಂತರ ಜನರಿಗೆ ಉದ್ಯೋಗವನ್ನು ನೀಡುತ್ತಿದೆ. ಪ್ರತಿವರ್ಷ ಸಾವಿರಾರು ಹುದ್ದೆಗಳಿಗಾಗಿ ಅಧಿಸೂಚನೆಗಳನ್ನು ಹೊರಡಿಸಲಾಗುತ್ತದೆ. ಈ ಬಾರಿ, ಪೂರ್ವ ರೈಲ್ವೆ…