
ಇಂಡಿಯನ್ ಆಯಿಲ್ ಕಾರ್ಪೊರೇಷನ್ನಲ್ಲಿ ಕೆಲಸ; 475 ಹುದ್ದೆಗಳಿಗೆ ಅರ್ಜಿ ಆಹ್ವಾನ
Last Updated:August 13, 2025 6:51 PM IST IOCL Recruitment 2025: ಭಾರತದ ಅತಿದೊಡ್ಡ ತೈಲ ಮತ್ತು ಅನಿಲ ಕಂಪನಿಗಳಲ್ಲಿ ಒಂದಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) 2025ರ ಸಾಲಿಗೆ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ವಿವಿಧ ರಾಜ್ಯಗಳಲ್ಲಿ 475 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. News18 IOCL Recruitment 2025: ಭಾರತದ ಅತಿದೊಡ್ಡ ತೈಲ ಮತ್ತು ಅನಿಲ ಕಂಪನಿಗಳಲ್ಲಿ ಒಂದಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (Indian Oil Corporation…