
Banking Jobs: ಬೆಂಗಳೂರಿನ ಶ್ರೀನಿಧಿ ಸೌಹಾರ್ದ ಸಹಕಾರಿ ಬ್ಯಾಂಕ್ನಲ್ಲಿ ಕೆಲಸ ಖಾಲಿ ಇದೆ
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ. ಸಂಸ್ಥೆ ಶ್ರೀನಿಧಿ ಸೌಹಾರ್ದ ಸಹಕಾರಿ ಬ್ಯಾಂಕ್ ನಿಯಮಿತ ಹುದ್ದೆ ಜೂನಿಯರ್ ಅಸಿಸ್ಟೆಂಟ್, ಅಸಿಸ್ಟೆಂಟ್ ಮ್ಯಾನೇಜರ್ ಒಟ್ಟು ಹುದ್ದೆ 18 ವಿದ್ಯಾರ್ಹತೆ ಸ್ನಾತಕೋತ್ತರ ಪದವಿ, ಬಿಸಿಎ ವೇತನ ಮಾಸಿಕ ₹ 43,100- 83,900 ಉದ್ಯೋಗದ ಸ್ಥಳ ಬೆಂಗಳೂರು ಅರ್ಜಿ ಸಲ್ಲಿಸಲು ಕೊನೆಯ ದಿನ ಜುಲೈ 17, 2023 ಹುದ್ದೆಯ ಮಾಹಿತಿ:…