
ನೌಕಾಪಡೆಯಲ್ಲಿ ಕೆಲಸ ಮಾಡಬಯಸುವವರಿಗೆ ಇಲ್ಲಿದೆ ಗುಡ್ ನ್ಯೂಸ್; 286 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಸೇನೆ
ಹುದ್ದೆಗಳ ವಿವರ ಮತ್ತು ಅರ್ಹತೆ ಅಭ್ಯರ್ಥಿಗಳು ಕನಿಷ್ಠ 8ನೇ ತರಗತಿ ಅಥವಾ 10ನೇ ತರಗತಿ ಉತ್ತೀರ್ಣರಾಗಿರಬೇಕು. ಮಾನ್ಯತೆ ಪಡೆದ ಮಂಡಳಿಯಿಂದ ಶಿಕ್ಷಣ ಪಡೆದಿರಬೇಕು. ಯಾವುದೇ ತಾಂತ್ರಿಕ ತರಬೇತಿ ಹೊಂದಿರುವವರಿಗೆ ಹೆಚ್ಚುವರಿ ಆದ್ಯತೆ ನೀಡಬಹುದು. ವಯೋಮಿತಿ ಅರ್ಜಿ ಸಲ್ಲಿಸಲು ಕನಿಷ್ಠ ವಯಸ್ಸು 14 ವರ್ಷ ಮತ್ತು ಗರಿಷ್ಠ ವಯಸ್ಸು 18 ವರ್ಷ. ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯವಿದೆ. ನೇಮಕಾತಿ ಪ್ರಕ್ರಿಯೆ ಅಭ್ಯರ್ಥಿಗಳನ್ನು ಹಂತ ಹಂತವಾಗಿ ಆಯ್ಕೆ ಮಾಡಲಾಗುತ್ತದೆ: 1. ಲಿಖಿತ ಪರೀಕ್ಷೆ (OMR…