
RBI Recruitment 2023: ಫಾರ್ಮಾಸಿಸ್ಟ್ಗಳಿಗೆ ಭರ್ಜರಿ ಉದ್ಯೋಗಾವಕಾಶ; ಕೂಡಲೇ ಇಲ್ಲಿಗೆ ಅರ್ಜಿ ಕಳುಹಿಸಿ
Last Updated:March 28, 2023 1:26 PM IST ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 10, 2023. ಒಟ್ಟು 25 ಖಾಲಿ ಹುದ್ದೆಗಳನ್ನು ಈ ನೇಮಕಾತಿ ಮೂಲಕ ಭರ್ತಿ ಮಾಡಲಾಗುತ್ತದೆ. ಪ್ರಾತಿನಿಧಿಕ ಚಿತ್ರ ಭಾರತೀಯ ರಿಸರ್ವ್ ಬ್ಯಾಂಕ್ (ಮುಂಬೈ) ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಮುಂಬೈನ ವಿವಿಧ ಬ್ಯಾಂಕ್‌ಗಳ ಔಷಧಾಲಯಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಫಾರ್ಮಾಸಿಸ್ಟ್ ಗಳ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್ rbi.org.in ಗೆ ಭೇಟಿ ನೀಡುವ ಮೂಲಕ…