
ಮಂಗಳೂರು, ಪುತ್ತೂರಿನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ- ತಿಂಗಳಿಗೆ 78,000 ಸಂಬಳ
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ. ಸಂಸ್ಥೆ ಸೆಂಟ್ರಲ್ ಅಡಿಕೆ ಮತ್ತು ಕೋಕೋ ಮಾರ್ಕೆಟಿಂಗ್ ಮತ್ತು ಪ್ರೊಸೆಸಿಂಗ್ ಕೋ-ಆಪರೇಟಿವ್ ಲಿಮಿಟೆಡ್ ಹುದ್ದೆ ಜೂನಿಯರ್ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್, ಆಫೀಸರ್ ಒಟ್ಟು ಹುದ್ದೆ 4 ವೇತನ ಮಾಸಿಕ ₹ 27,650- 78,200 ಉದ್ಯೋಗದ ಸ್ಥಳ ಮಂಗಳೂರು, ಪುತ್ತೂರು ಅರ್ಜಿ ಸಲ್ಲಿಸಲು ಕೊನೆಯ ದಿನ ಜನವರಿ 21, 2023…