
KRCL Jobs: ರೈಲ್ವೆ ಇಲಾಖೆಯಲ್ಲಿ ಸ್ಟೇಷನ್ ಮಾಸ್ಟರ್ ಹುದ್ದೆಗೆ ಅರ್ಜಿ ಆಹ್ವಾನ- ಆಸಕ್ತರು ಅಪ್ಲೈ ಮಾಡಿ
Last Updated:June 25, 2024 4:50 PM IST ಜುಲೈ 1, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಆಸಕ್ತರು ಈಗಲೇ ರೆಸ್ಯೂಮ್ ಕಳುಹಿಸಿ. ಸಾಂದರ್ಭಿಕ ಚಿತ್ರ KRCL Recruitment 2024: ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್(Konkan Railway Corporation Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಸ್ಟೇಷನ್ ಮಾಸ್ಟರ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ…