Rapidreadnewlogo.svg .svgxml

ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿದೆ ಜಾಬ್, 45 ಸಾವಿರ ಸಂಬಳ! ಈ ಪದವಿ ಇದ್ದವರಿಗೆ ಅವಕಾಶ

Last Updated:September 07, 2025 6:13 PM IST Karnataka Govt Job: ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ (RDPR Karnataka) 2025ನೇ ಸಾಲಿಗೆ ಒಂಬಡ್ಸ್‌ಪರ್ಸನ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಇದು ಮಹತ್ವದ ಅವಕಾಶವಾಗಿದ್ದು, ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದೆ. ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಮೂಲಕ ಅರ್ಜಿ ಸಲ್ಲಿಸಬಹುದು. ಆ ಕುರಿತ ಸಂಪೂರ್ಣ ವಿವರ ಇಲ್ಲಿದೆ: ಕರ್ನಾಟಕ ಸರ್ಕಾರಿ ಉದ್ಯೋಗ Karnataka Govt Job: ಕರ್ನಾಟಕ…

Read More
TOP