1692684882 1 railway recruitment 2023 indian railways inviting applications for few vacancies offeri.jpeg

Railway Jobs: ರೈಲ್ ಲ್ಯಾಂಡ್ ಡೆವಲಪ್​ಮೆಂಟ್ ಅಥಾರಿಟಿಯಲ್ಲಿ ಭರ್ಜರಿ ಉದ್ಯೋಗಾವಕಾಶ

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ. ಹುದ್ದೆಯ ಮಾಹಿತಿ: ಚೀಫ್ ಪ್ರಾಜೆಕ್ಟ್​ ಮ್ಯಾನೇಜರ್- 3 ಜಾಯಿಂಟ್/ಡೆಪ್ಯುಟಿ ಜನರಲ್ ಮ್ಯಾನೇಜರ್- 1 ವಿದ್ಯಾರ್ಹತೆ: ಚೀಫ್ ಪ್ರಾಜೆಕ್ಟ್​ ಮ್ಯಾನೇಜರ್- RLDA ನಿಯಮಾನುಸಾರ ಜಾಯಿಂಟ್/ಡೆಪ್ಯುಟಿ ಜನರಲ್ ಮ್ಯಾನೇಜರ್- ಡಿಪ್ಲೊಮಾ, ಸಿವಿಲ್ ಎಂಜಿನಿಯರಿಂಗ್​​ನಲ್ಲಿ ಡಿಗ್ರಿ ವೇತನ: ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವೇತನ ನಿಗದಿಪಡಿಸಿಲ್ಲ. ಅವರ ಅನುಭವ ಮತ್ತು ಕಾರ್ಯಕ್ಷಮತೆಯ ಆಧಾರದ ಮೇಲೆ…

Read More
TOP