
RVNL Recruitment 2024: ಡಿಗ್ರಿ ಪಾಸಾದವರಿಗೆ ರೈಲ್ವೆ ಉದ್ಯೋಗ- ಆಸಕ್ತರು ಬೇಗ ಅರ್ಜಿ ಹಾಕಿ
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ. ವಿದ್ಯಾರ್ಹತೆ: ರೈಲ್ ವಿಕಾಸ್ ನಿಗಮ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಲೆಕ್ಟ್ರಿಕಲ್ ಎಂಜಿನಿಯರಿಂಗ್/ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ನಲ್ಲಿ ಪದವಿ ಪೂರ್ಣಗೊಳಿಸಿರಬೇಕು. ವಯೋಮಿತಿ: ರೈಲ್ ವಿಕಾಸ್ ನಿಗಮ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜೂನ್ 1, 2024ಕ್ಕೆ ಗರಿಷ್ಠ…