
Union Bank Jobs: ಡಿಗ್ರಿ ಪಾಸಾದವರಿಗೆ ಬ್ಯಾಂಕಿಂಗ್ ಕೆಲಸ- ಆಸಕ್ತರು ತಪ್ಪದೇ ಅಪ್ಲೈ ಮಾಡಿ
ಸೆಪ್ಟೆಂಬರ್ 17, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಆಸಕ್ತರು ಈಗಲೇ ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ನೀಡಲಾಗುತ್ತದೆ. Source link