
ಮೂರನೇ ಪ್ರಯತ್ನದಲ್ಲಿ ಯುಪಿಎಸ್ಸಿ ಪಾಸ್! IFS ನಲ್ಲಿ AIR-1 ಅಗ್ರಸ್ಥಾನ ಪಡೆದ ಕನಿಕಾ ಅನಭ್ ಯಾರು ಗೊತ್ತಾ?
Last Updated:May 22, 2025 11:28 PM IST ಭಾರತೀಯ ಅರಣ್ಯ ಸೇವಾ ಪರೀಕ್ಷೆಯಲ್ಲಿ ಇಡೀ ದೇಶದಲ್ಲಿಯೇ ಅಗ್ರಸ್ಥಾನ ಪಡೆದಿದ್ದಾರೆ. ಅವರು ತಮ್ಮ ಕಠಿಣ ಪರಿಶ್ರಮ ಮತ್ತು ದೃಢಸಂಕಲ್ಪದ ಮೂಲಕ ಈ ಮಟ್ಟವನ್ನು ತಲುಪಿದ್ದಾರೆ. ಕನಿಕಾ ಅನಭ್ ಕೇಂದ್ರ ಲೋಕಸೇವಾ ಆಯೋಗ (UPSC) 2024 ರ ಭಾರತೀಯ ಅರಣ್ಯ ಸೇವೆ (IFS) ಪರೀಕ್ಷೆಯ ಫಲಿತಾಂಶಗಳನ್ನು ಅಧಿಕೃತವಾಗಿ ಪ್ರಕಟಿಸಿದ್ದು, AIR 1 ರ್ಯಾಂಕ್ನೊಂದಿಗೆ ಅಭ್ಯರ್ಥಿ ಕನಿಕಾ ಅನಭ್ ಅಗ್ರಸ್ಥಾನ ಪಡೆದುಕೊಂಡಿದ್ದಾರೆ. ಒಟ್ಟು 143 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದ್ದು, ಅಂತಿಮ…