
ಬಿಎಸ್ಎಫ್ನಲ್ಲಿ ಕೆಲಸ, 69 ಸಾವಿರ ಸಂಬಳ! 3588 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಸೇನೆ
ಈ ಹುದ್ದೆಗಳ ಪೈಕಿ 3406 ಹುದ್ದೆಗಳು ಪುರುಷರಿಗೆ ಮತ್ತು 182 ಹುದ್ದೆಗಳು ಮಹಿಳೆಯರಿಗೆ ಮೀಸಲಾಗಿವೆ. ನೇಮಕಾತಿ ಪ್ರಕ್ರಿಯೆ ಸಂಪೂರ್ಣವಾಗಿ BSF ಅಧಿಕೃತ ವೆಬ್ಸೈಟ್ rectt.bsf.gov.in ನಲ್ಲಿ ನಡೆಯಲಿದೆ. ವಯೋಮಿತಿ ಮತ್ತು ವಯೋಸಡಿಲಿಕೆ: ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷ ಹಾಗೂ ಗರಿಷ್ಠ ವಯಸ್ಸು 25 ವರ್ಷವಾಗಿರಬೇಕು. ಕೇಂದ್ರ ಸರ್ಕಾರದ ನಿಯಮಾನುಸಾರ ಮೀಸಲು ವರ್ಗಗಳಿಗೆ ವಯೋಸಡಿಲಿಕೆ ನೀಡಲಾಗುತ್ತದೆ: ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡ (ST) ಅಭ್ಯರ್ಥಿಗಳಿಗೆ 5 ವರ್ಷಗಳು ಇತರ…