
10ನೇ ತರಗತಿ ಪಾಸ್ ಆದವ್ರಿಗೆ ರೈಲ್ವೆಯಲ್ಲಿ ಕೆಲಸ! 2418 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮತ್ತು ಕೊನೆಯ ದಿನಾಂಕ ಈ ಅಪ್ರೆಂಟಿಸ್ ನೇಮಕಾತಿಗೆ ಅರ್ಜಿ ಪ್ರಕ್ರಿಯೆ ಆಗಸ್ಟ್ 12, 2025 ರಂದು ಪ್ರಾರಂಭಗೊಂಡಿದೆ. ಅಭ್ಯರ್ಥಿಗಳು ಸೆಪ್ಟೆಂಬರ್ 11, 2025ರ ಒಳಗಾಗಿ ಅರ್ಜಿ ಸಲ್ಲಿಸಬೇಕು. ಅರ್ಜಿಯನ್ನು ಭರ್ತಿ ಮಾಡಲು ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ಗೆ ತೆರಳಿ ಆನ್ಲೈನ್ನಲ್ಲಿ ನೋಂದಣಿ ಮಾಡಬೇಕು. ಅರ್ಹತಾ ಮಾನದಂಡ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 10ನೇ ತರಗತಿಯನ್ನು ಕನಿಷ್ಠ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಇದಲ್ಲದೆ, ರಾಷ್ಟ್ರೀಯ ವೃತ್ತಿಪರ ತರಬೇತಿ ಮಂಡಳಿ (NCVT) ಅಥವಾ ರಾಜ್ಯ ವೃತ್ತಿಪರ…