ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಸೆಂಟ್ರಲ್ ಅಡಿಕೆ ಮತ್ತು ಕೋಕೋ ಮಾರ್ಕೆಟಿಂಗ್ ಮತ್ತು ಪ್ರೊಸೆಸಿಂಗ್ ಕೋ-ಆಪರೇಟಿವ್ ಲಿಮಿಟೆಡ್ |
ಹುದ್ದೆ | ಜೂನಿಯರ್ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್, ಆಫೀಸರ್ |
ಒಟ್ಟು ಹುದ್ದೆ | 4 |
ವೇತನ | ಮಾಸಿಕ ₹ 27,650- 78,200 |
ಉದ್ಯೋಗದ ಸ್ಥಳ | ಮಂಗಳೂರು, ಪುತ್ತೂರು |
ಅರ್ಜಿ ಸಲ್ಲಿಸಲು ಕೊನೆಯ ದಿನ | ಜನವರಿ 21, 2023 |
ಜೂನಿಯರ್ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ (ಸ್ಟೆನೋ/ ಪರ್ಸನಲ್ ಅಸಿಸ್ಟೆಂಟ್)- 2
ಎಕ್ಸಿಕ್ಯೂಟಿವ್ ಆಫೀಸರ್ (ಅಗ್ರಿಕಲ್ಚರ್)-1
ಆಫೀಸರ್ (R&D/ ISO)-1
ಜೂನಿಯರ್ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ (ಸ್ಟೆನೋ/ ಪರ್ಸನಲ್ ಅಸಿಸ್ಟೆಂಟ್)- ಪದವಿ, ಸೆಕ್ರೆಟರಿಯಲ್ ಪ್ರಾಕ್ಟೀಸ್ನಲ್ಲಿ ಡಿಪ್ಲೋಮಾ
ಎಕ್ಸಿಕ್ಯೂಟಿವ್ ಆಫೀಸರ್ (ಅಗ್ರಿಕಲ್ಚರ್)- ಅಗ್ರಿಕಲ್ಚರ್/ ಹಾರ್ಟಿಕಲ್ಚರ್ನಲ್ಲಿ ಎಂಎಸ್ಸಿ
ಆಫೀಸರ್ (R&D/ ISO)- ಕೆಮಿಸ್ಟ್ರಿ/ ಫುಡ್ ಸೈನ್ಸ್/ ಫುಡ್ ಟೆಕ್ನಾಲಜಿ/ ಬಯೋ ಟೆಕ್ನಾಲಜಿಯಲ್ಲಿ ಎಂಎಸ್ಸಿ
ಜೂನಿಯರ್ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ (ಸ್ಟೆನೋ/ ಪರ್ಸನಲ್ ಅಸಿಸ್ಟೆಂಟ್)- ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ 2 ವರ್ಷ ಅನುಭವ
ಎಕ್ಸಿಕ್ಯೂಟಿವ್ ಆಫೀಸರ್ (ಅಗ್ರಿಕಲ್ಚರ್)- ಅಗ್ರಿ ಇನ್ಪುಟ್ಸ್ನ ಫಾರ್ಮಿಂಗ್/ ಮ್ಯಾನುಫ್ಯಾಕ್ಚರಿಂಗ್ನಲ್ಲಿ ಕನಿಷ್ಠ 4 ವರ್ಷ ಕೆಲಸ ಮಾಡಿದ ಅನುಭವ
ಆಫೀಸರ್ (R&D/ ISO)- R&D ಡಿವಿಶನ್ನ ಫುಡ್ ಪ್ರೊಸೆಸಿಂಗ್ ಯುನಿಟ್ನಲ್ಲಿ ಕನಿಷ್ಠ 4 ವರ್ಷ ಕೆಲಸ ಮಾಡಿದ ಅನುಭವ
ಸೆಂಟ್ರಲ್ ಅಡಿಕೆ ಮತ್ತು ಕೋಕೋ ಮಾರ್ಕೆಟಿಂಗ್ ಮತ್ತು ಪ್ರೊಸೆಸಿಂಗ್ ಕೋ-ಆಪರೇಟಿವ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜನವರಿ 1, 2023ಕ್ಕೆ ಗರಿಷ್ಠ 32 ವರ್ಷ ಮೀರಿರಬಾರದು. SC/ST ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಜೂನಿಯರ್ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ (ಸ್ಟೆನೋ/ ಪರ್ಸನಲ್ ಅಸಿಸ್ಟೆಂಟ್)- ಮಾಸಿಕ ₹ 27,650-52,650
ಎಕ್ಸಿಕ್ಯೂಟಿವ್ ಆಫೀಸರ್ (ಅಗ್ರಿಕಲ್ಚರ್)-ಮಾಸಿಕ ₹40,900-78,200
ಆಫೀಸರ್ (R&D/ ISO)-ಮಾಸಿಕ ₹40,900-78,200
SC/ST ಅಭ್ಯರ್ಥಿಗಳು- 295 ರೂ.
ಉಳಿದ ಎಲ್ಲಾ ಅಭ್ಯರ್ಥಿಗಳು- 590 ರೂ.
ಪಾವತಿಸುವ ಬಗೆ- ಡಿಮ್ಯಾಂಡ್ ಡ್ರಾಫ್ಟ್
ಲಿಖಿತ ಪರೀಕ್ಷೆ
ಸಂದರ್ಶನ
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಜನವರಿ 21ರೊಳಗೆ ಕಳುಹಿಸಬೇಕು.
ವ್ಯವಸ್ಥಾಪಕ ನಿರ್ದೇಶಕರು
ದಿ ಕ್ಯಾಂಪ್ಕೋ ಲಿಮಿಟೆಡ್
P.B.No:223
“ವಾರಣಾಶಿ ಟವರ್ಸ್”
ಮಿಷನ್ ಸ್ಟ್ರೀಟ್
ಮಂಗಳೂರು – 575001
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 12/01/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಜನವರಿ 21, 2023
Mangalore,Dakshina Kannada,Karnataka
January 15, 2023 6:30 PM IST